Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕ್ರಿಕೆಟ್ ಪ್ರೇಮಿಗಳಿಗೆ ಸಿಕ್ತು ಗುಡ್ ನ್ಯೂಸ್ : ಐಪಿಎಲ್ ಡೇಟ್ ಅನೌನ್ಸ್

Facebook
Twitter
Telegram
WhatsApp

ಕಾಯ್ತಿದ್ದ ದಿನಕ್ಕೆ ಮಹೂರ್ತ ಕೂಡಿ ಬಂದಿದೆ. ಮಾರ್ಚ್ 23ರಿಂದ ಐಪಿಎಲ್ 15ನೇ ಆವೃತ್ತಿ ಆರಂಭವಾಗಲಿದೆ. ಮಾರ್ಚ್ 23ರ ತನಕ ಈ ಆವೃತ್ತಿ ನಡೆಯಲಿದೆ.

ಒಟ್ಟು 70 ಲೀಗ್ ಪಂದ್ಯಗಳನ್ನು ಮುಂಬೈ ಮತ್ತು ಪುಣೆ ನಗರದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಪ್ಲೇ ಆಫ್ ಪಂದ್ಯಗಳ ಬಗ್ಗೆ ಲೀಗ್ ಬಳಿಕ ತೀರ್ಮಾನಿಸಲು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದೆ.

ಮುಂಬೈ ನಗರದಲ್ಲಿರುವ ವಾಂಖೆಡೆ ಸ್ಟೇಡಿಯಂ, ಬ್ರಬೋರ್ನ್ ಕ್ರೀಡಾಂಗಣ ಮತ್ತು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಒಟ್ಟು 55 ಲೀಗ್ ಪಂದ್ಯಗಳು ನಡೆಯಲಿದೆ. ಪುಣೆಯ ಎಮ್‍ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ 15 ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ತಲಾ 4 ಪಂದ್ಯಗಳನ್ನು ವಾಂಖೆಡೆ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಆಡಲಿದ್ದು, ತಲಾ 3 ಪಂದ್ಯಗಳನ್ನು ಬ್ರಬೋರ್ನ್ ಮತ್ತು ಎಮ್‍ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಡಲಿದೆ. ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿ ನಡುವೆ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಹೊರ ಬಿದ್ದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!