Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಆಷಾಡ ಕಳೆಯುತ್ತಿದ್ದಂತೆ ಚಿನ್ನದ ಬೆಲೆ ಏನಾಗಿದೆ ನೋಡಿ..!

---Advertisement---

 

 

ಹಳದಿ ಲೋಹ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅದು ಬೆಲೆ ಏರಿಕೆಯಾಗುತ್ತಲೇ ಹೋದರೂ ಅದರ ಮೇಲಿ‌ನ ಮೋಹ ಮಾತ್ರ ಕಡಿಮೆಯಾಗುವುದೇ ಇಲ್ಲ. ಆಭರಣ ಪ್ರಿಯರಿಗೊಂದು ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.

ಆಷಾಡ ಮಾಸದಲ್ಲಿ ಸಾಮಾನ್ಯವಾಗಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಅದರಲ್ಲೂ ಮದುವೆ ಕಾರ್ಯಗಳಂತು ಜರುಗುವುದೇ ಇಲ್ಲ. ಈಗ ಆಷಾಡ ಕಳೆದು ಶ್ರಾವಣ ಮಾಸ ಬಂದಿದೆ. ಇನ್ನು ಮುಂದೆ ಮದುವೆ ಸೇರಿದಂತೆ ಶುಭ ಸಮಾರಂಭ ಶುರುವಾಗಲಿದೆ. ಇದಕ್ಕೆಲ್ಲ ಮುಖ್ಯವಾಗಿ ಆಭರಣಗಳೇ ಬೇಕಾಗುತ್ತದೆ. ಇಂದಿನ ಆಭರಣದ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,160 ರೂ., 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ 55,150 ರೂ. ಇದೆ. ಜತೆಗೆ ಬೆಳ್ಳಿ ದರ 1 ಕೆಜಿಗೆ 76,000 ರೂ. ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...