ಸುದ್ದಿಒನ್, ಚಿತ್ರದುರ್ಗ, ನವೆಂಬರ್.21 : ನಗರದ ನೆಹರು ನಗರದ ಮೂರನೇ ಕ್ರಾಸ್ ವಾಸಿ ಶ್ರೀ ಮತಿ ಗೌರಮ್ಮ (ದಿ. ಆರ್.ಎನ್.ಸಿದ್ದಪ್ಪರವರ ಪತ್ನಿ, ಕಲ್ಲೇಶ್ವರ ಸ್ಟೋರ್ ) (88) ಸೋಮವಾರ ರಾತ್ರಿ 9.30 ರ ಸಮಯದಲ್ಲಿ ನಿಧನರಾಗಿದ್ದಾರೆ.
ಮೃತರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಅಂತ್ಯ ಕ್ರಿಯೆಯು ಮಂಗಳವಾರ ಮದ್ಯಾಹ್ನ 12.30ಕ್ಕೆ ಜೋಗಿಮಟ್ಟಿರಸ್ತೆಯಲ್ಲಿನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















