Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳರವರಿಂದ ಮತಯಾಚನೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.15  : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರು ನಗರದ ಜೆ.ಸಿ.ಆರ್. ಮತ್ತು ವಿ.ಪಿ.ಬಡಾವಣೆಯಲ್ಲಿ ಸೋಮವಾರ ಮತಯಾಚಿಸಿದರು.

ಮನೆ ಮನೆಗೆ ತೆರಳಿ ಮತಯಾಚಿಸಿದ ಗೋವಿಂದ ಕಾರಜೋಳರವರು ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಈ ಬಾರಿಯ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಬಹಮತಗಳಿಂದ ಗೆಲ್ಲಿಸಿ ನನ್ನನ್ನು ಪಾರ್ಲಿಮೆಂಟ್‍ಗೆ ಕಳಿಸಿಕೊಡಿ ಎಂದು ಜನತೆಯಲ್ಲಿ ಮನವಿ ಮಾಡಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ನಗರಾಧ್ಯಕ್ಷ ನವೀನ್ ಚಾಲುಕ್ಯ, ನಗರಸಭಾ ಸದಸ್ಯರಾದ ಸುರೇಶ್, ಹರೀಶ್, ಶ್ವೇತಾ ವೀರೇಶ್, ಜಿ.ಎನ್.ಮಲ್ಲಿಕಾರ್ಜುನ್, ಸಂತೋಷ್, ಹೆಗ್ಗನಗೌಡ, ಮುರುಗೇಶ್‍ಗೌಡ, ಸುರೇಶ್, ಬಾಬು, ಶೀಲ, ವೀಣ, ಮಂಜುಳಮ್ಮ, ಲೀಲಾ ಇನ್ನು ಅನೇಕರು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...