Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಗೋವಿಂದ ಎಂ. ಕಾರಜೋಳ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂನ್. 24 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಗೋವಿಂದ ಎಂ. ಕಾರಜೋಳ ಅವರು ಇಂದು (ಸೋಮವಾರ) ನಡೆದ  18ನೇ ಲೋಕಸಭೆಯ ಮೊದಲ ಸಂಸತ್‌ ಅಧಿವೇಶನದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮೊದಲಿಗೆ ಹಂಗಾಮಿ ಸ್ಪೀಕರ್ ಭರ್ತ್ರಿಹರಿ ಮಹತಾಬ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟದ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಬಳಿಕ ನೂತನವಾಗಿ ಆಯ್ಕೆಯಾದ ಸಂಸದರು ಒಬ್ಬೊಬ್ಬರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯವಾರು ಸಂಸದರು ಇಂಗ್ಲಿಷ್ ವರ್ಣಮಾಲೆಯ ಪ್ರಕಾರ ಪ್ರಮಾಣ ವಚನ ಸ್ವೀಕರಿಸಿದರು.

ಸಂಸತ್ ಅಧಿವೇಶನದ ಮೊದಲ ದಿನವಾದ ಇಂದು 280 ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಎರಡನೇ ದಿನವಾದ ನಾಳೆ ಅಂದರೆ ಜೂನ್ 25 ರಂದು ಇನ್ನುಳಿದ 264 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

error: Content is protected !!