Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋವಿಂದಮ್ಮ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 26 : ನಗರದ ವಿದ್ಯಾನಗರ ನಿವಾಸಿ ಗೋವಿಂದಮ್ಮ (94 ವರ್ಷ) ಭಾನುವಾರ ನಿಧನರಾದರು.

ಮೃತರು ನಗರದ ಖ್ಯಾತ ಉದ್ಯಮಿ, ವೈಭವ ಗ್ರೂಪ್ಸ್ ನ ಮಾಲೀಕರಾದ ಜಿ.ಕೆ. ಜಯಪ್ರಕಾಶ್ ರೆಡ್ಡಿ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಐವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಮೃತರ ಸ್ವಗ್ರಾಮವಾದ ತಾಲ್ಲೂಕಿನ ಕಡಬನಕಟ್ಟೆ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...