Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೋಟರಿ ವಿದ್ಯಾಲಯದಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 11 : ನಗರದ ರೋಟರಿ ವಿದ್ಯಾಲಯ, ರೋಟರಿ ಆಂಗ್ಲ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇಂದು ಯು.ಕೆ.ಜಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ರೋಟರಿ ವಿದ್ಯಾಲಯದ ಕಾರ್ಯದರ್ಶಿ ರೋ॥ PHF| |PDG ಕೆ.ಮಧುಪ್ರಸಾದ್ ಅವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ಉಜ್ವಲವಾಗಲು ಶಿಕ್ಷಕರ ಜೊತೆಗೆ ಪೋಷಕರು ಕೈಜೋಡಿಸಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಪುಲ ಅವಕಾಶಗಳನ್ನು ಒದಗಿಸುತ್ತಿರುವ ರೋಟರಿ ವಿದ್ಯಾಲಯ ಸಂಸ್ಥೆಯ ಬಗ್ಗೆ ಹೆಮ್ಮೆಯೆನಿಸುತ್ತದೆ ಎಂದರು.

ಮತ್ತೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ರೋಟರಿ ಕ್ಲಬ್ ಸದಸ್ಯರಾದ ರೋ॥ PHF|| ಮೈಲೇಶ್ ಮಾತನಾಡಿ,
ಗುಣಮಟ್ಟದ ಶಿಕ್ಷಣವನ್ನು ತಳಮಟ್ಟದಿಂದಲೇ ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದಾಗಿ ಈ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿದ್ದು, ವಿದ್ಯಾರ್ಥಿಗಳ ಕಲಿಕೆಯಲ್ಲಿ ಅಪಾರವಾದ ಬದಲಾವಣೆಯನ್ನು ಕಂಡುಕೊಂಡಿದ್ದೇವೆ. ಚಿಕ್ಕ ವಯಸ್ಸಿನಲ್ಲಿರುವ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಪುರಸ್ಕಾರಗಳನ್ನು ನೀಡಿದಾಗ ಅವರಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವ ಹಂಬಲ ಮೂಡುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಯುಕೆಜಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನವನ್ನು ಮಾಡಲಾಯಿತು. ರೋಟರಿ ವಿದ್ಯಾಲಯದ ಮುಖ್ಯ ಶಿಕ್ಷಕರು, ಶಾಲಾ ಸಿಬ್ಬಂದಿಯವರು ಪೋಷಕರು ಸಹ ಹಾಜರಾಗಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ವೈದ್ಯರ ದಿನದ ವಿಶೇಷ : ಮಳೆಗಾಲದಲ್ಲಿ ಆರೋಗ್ಯದ ಮೇಲೆ ನಿಗಾ ಇರಲಿ: ಸೋಂಕುಗಳಿಂದ ಬಚಾವಾಗಲು ಈ ಆಹಾರ ಕ್ರಮ ಪಾಲಿಸಿ

ವೈದ್ಯೋ ನಾರಾಯಣ ಹರಿ: ದೇವರ ರೂಪದ ವೈದ್ಯರಿಗೆ ನಮನ; ಜುಲೈ 1 ರಂದು ‘ರಾಷ್ಟ್ರೀಯ ವೈದ್ಯರ ದಿನ’ದ ಹಿನ್ನೆಲೆ ಮತ್ತು ಮಹತ್ವ!

National Doctors’ Day : ಜೀವ ಉಳಿಸುವ ವೈದ್ಯರಿಗೆ ಕೃತಜ್ಞತೆ ಸಲ್ಲಿಸುವ ದಿನ; ಇತಿಹಾಸ, ಮಹತ್ವ ಮತ್ತು ಡಾ. ಬಿ.ಸಿ. ರಾಯ್ ಅವರ ಸಾಧನೆ ಇಲ್ಲಿದೆ

ಭಾರತದಲ್ಲಿ `ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನ’ : ಜುಲೈ 1 ರಂದೇ ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಇದರ ಇತಿಹಾಸ, ಮಹತ್ವ ಮತ್ತು ಥೀಮ್

ದಂತ ವೈದ್ಯನ ‘ಗ್ರಾಮ ದರ್ಶನ’ ಯಾನ: ಹಳ್ಳಿಗಳ ಇತಿಹಾಸ ಅರಸಿ ಹೊರಟ ಅಪರೂಪದ ಸಂಶೋಧಕ!

ಚಾಣಕ್ಯ ನೀತಿ: ಅತಿಯಾದ ಮುಗ್ಧತೆ ಬಿಟ್ಟು ಚಾಣಾಕ್ಷರಾಗಿ! ಸ್ವಾರ್ಥಿ ಜಗತ್ತಿನಲ್ಲಿ ಗೆಲ್ಲಲು ಚಾಣಕ್ಯರ ಈ ಸೂತ್ರಗಳನ್ನು ಪಾಲಿಸಿ