ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ನ.07) : ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ-ಒನ್ ಕೇಂದ್ರಗಳನ್ನು ಸ್ಥಾಪಿಸಲು ಪುನರ್ ಅಧಿಸೂಚನೆ ಹೊರಡಿಸಿದ್ದು, ಅರ್ಹ ಫ್ರಾಂಚೈಸಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿರುತ್ತದೆ.
ಆಸಕ್ತ ಅರ್ಹ ಫ್ರಾಂಚೈಸಿಗಳು
https://www.karnatakaone.gov.in/Public/GramOneFranchiseeTerms
ನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…