Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು, ಜುಲೈ 25: ಗೃಹಲಕ್ಷ್ಮೀ ಯೋಜನೆಗೆ   ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ  ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಸಚಿವರ ತಂಡದ ಭೇಟಿ : ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ  ಜೂನ್ ತಿಂಗಳಲ್ಲಿ  ಸ್ವಲ್ಪ ಕೊರತೆಯಾಗಿತ್ತು. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು.

ಹಾವೇರಿಯಲ್ಲಿ ರೈತರು ಮರಣಹೊಂದಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುತ್ತಿದ್ದು, ಮಳೆ ಹೆಚ್ಚಾಗಿ ಬಿದ್ದಿರುವ ಕಡೆ ತಂಡಗಳನ್ನು ಮಾಡಿಕೊಂಡು ಭೇಟಿ ನೀಡಲಾಗುವುದು. ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಇಂದು ಸಚಿವ ಕೃಷ್ಣ ಬೈರೇಗೌಡ ಅವರು  ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!