ಬೆಂಗಳೂರು, ಜುಲೈ 25: ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಸಚಿವರ ತಂಡದ ಭೇಟಿ : ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ ಜೂನ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು.
ಹಾವೇರಿಯಲ್ಲಿ ರೈತರು ಮರಣಹೊಂದಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುತ್ತಿದ್ದು, ಮಳೆ ಹೆಚ್ಚಾಗಿ ಬಿದ್ದಿರುವ ಕಡೆ ತಂಡಗಳನ್ನು ಮಾಡಿಕೊಂಡು ಭೇಟಿ ನೀಡಲಾಗುವುದು. ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಇಂದು ಸಚಿವ ಕೃಷ್ಣ ಬೈರೇಗೌಡ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…