Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜುಲೈ 16ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ : ಅಪ್ಲೈ ಮಾಡಲು ಏನು ಮಾಡಬೇಕು..?

---Advertisement---

 

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀಯೂ ಒಂದು. ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಹಣ ನೀಡುವ ಯೋಜನೆಯದು. ಹೀಗಾಗಿ ಎಲ್ಲಾ ಮನೆಯ ಯಜಮಾನಿಯರು ಕಾಯುತ್ತಿದ್ದಾರೆ. ಅದಕ್ಕೆ ಈಗ ಕಾಲ ಕೂಡಿ ಬಂದಂತೆ ಆಗಿದೆ.

 

ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ‌ ನೀಡಿದ್ದಾರೆ. ಜುಲೈ 16 ರಂದು ಯೋಜನೆಗೆ ಚಾಲನೆ ಸಿಗಲಿದೆ. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರಿಂದ ಚಾಲನೆ ಸಿಗಲಿದೆ. ಜುಲೈ 16 ರಿಂದ 18ರ ತನಕ ಪ್ರತಿಪಕ್ಷ ನಾಯಕರ ಅಭೆ ನಡೆಯಲಿದೆ. ಈ ಸಭೆಯ ನಡುವೆ ಗೃಹಲಕ್ಷ್ಮೀ ಯೋಜನೆಗೆ ಜಾರಿ ನೀಡುವ ಪ್ಲ್ಯಾನ್ ನಡೆಯುತ್ತಿದೆ.

ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 14 ರಂದು ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡುವುದಾಗಿ ಈ ಹಿಂದೆ ಭರವಸೆ ನೀಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment