Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 2025 ಪ್ರಶಸ್ತಿಗೆ ಭಾಜನರಾದ ಗುಬ್ಬಿ ಡಾ.ಆದರ್ಶ್

---Advertisement---

 

ಗುಬ್ಬಿ: ವೈದ್ಯಕೀಯ ಸೇವೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ರಕ್ತದ ವ್ಯವಸ್ಥೆ ಮಾಡಿದ ಸೇವೆಯನ್ನು ಪರಿಗಣಿಸಿ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಅಧ್ಯಕ್ಷರಾದ ಗುಬ್ಬಿಯ ಡಾ.ಆದರ್ಶ್ ಅವರಿಗೆ ಗಣರಾಜ್ಯೋತ್ಸವ ದಿನದಂದು ಹುಬ್ಬಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 2025 ಪ್ರಶಸ್ತಿ ಪ್ರದಾನ ಮಾಡಲಾಯಿತು.

ಧಾರವಾಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತ ರಕ್ಷಣಾ ಸಮಿತಿ ಪ್ರತಿವರ್ಷ ವಿವಿಧ ಸೇವಾ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಒಂದು ವರ್ಷದಲ್ಲಿ ಮೂರು ಸಾವಿರ ಕುಟುಂಬಕ್ಕೆ ರಕ್ತವ್ಯವಸ್ಥೆ ಸೇವೆ ಮಾಡಿದ್ದನ್ನು ಗುರುತಿಸಿ ನಮ್ಮ ಫೌಂಡೇಶನ್ ಗೆ ನೀಡಿರುವುದು ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರಶಸ್ತಿ ಪಡೆದ ಡಾ.ಆದರ್ಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment