Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಾಕಿ ಪಂದ್ಯಾವಳಿಯಲ್ಲಿ ಗುಡ್ಡದರಂಗ್ವನಹಳ್ಳಿ ಬಾಲಕ-ಬಾಲಕಿಯರ ವಿಭಾಗಕ್ಕೆ ಪ್ರಥಮ ಸ್ಥಾನ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವಂಬರ್. 07 : ಚಿತ್ರದುರ್ಗ ಹಾಕಿ ಕ್ಲಬ್ ವತಿಯಿಂದ ಸ್ಟೇಡಿಯಂ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಗುಡ್ಡದರಂಗವ್ವನಹಳ್ಳಿ ಬಾಲಕಿ-ಬಾಲಕಿಯರ ವಿಭಾಗ ಪ್ರಥಮ ಸ್ಥಾನ ಗಳಿಸಿತು.

ಸರ್ಕಾರಿ ಕಲಾ ಕಾಲೇಜಿನ ಬಾಲಕರ ವಿಭಾಗ ದ್ವಿತೀಯ ಸ್ಥಾನ ಹಾಗೂ ದೊಡ್ಡಸಿದ್ದವ್ವನಹಳ್ಳಿ ಪೂರ್ಣಪ್ರಜ್ಞಾ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ಪಡೆದುಕೊಂಡರು.
ವಿದ್ಯಾವಿಕಾಸ ಶಾಲೆಯ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರೆಂದು ಜಿಲ್ಲಾ ಹಾಕಿ ಕ್ಲಬ್‍ನ ಅಧ್ಯಕ್ಷ ಮಹಾಂತೇಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...