Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರಸಭೆ ಜಾಗದಲ್ಲಿ ಗುಜರಿ ಅಂಗಡಿ : ಸದಸ್ಯರ ನಡುವೆ ಮಾತಿನ ಜಟಾಪಟಿ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ಚಳ್ಳಕೆರೆ ಟೋಲ್‍ಗೇಟ್ 32 ನೇ ವಾರ್ಡ್‍ನಲ್ಲಿ ನಗರಸಭೆಗೆ ಸೇರಿದ ಜಾಗದಲ್ಲಿ ಗುಜರಿ ಅಂಗಡಿಯಿಟ್ಟುಕೊಂಡಿರುವುದನ್ನು ತೆರವುಗೊಳಿಸುವಂತೆ ನಗರಸಭೆ ಜಾಗವೆಂದು ನಾಮಫಲಕ ಅಳವಡಿಸಿದಾಗ ನಗರಸಭೆ ಸದಸ್ಯ ದೀಪು ನಾಮಫಲಕದ ಬಳಿ ಕುಳಿತು ಗುಜರಿ ಅಂಗಡಿಯನ್ನು ತೆರವುಗೊಳಿಸದಂತೆ ವಿರೋಧ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್ ಹಾಗೂ ಭಾಸ್ಕರ್ ಇವರುಗಳು ಗುಜರಿ ಅಂಗಡಿ ಮುಂದೆ ನಗರಸಭೆ ಸ್ವತ್ತು ಎನ್ನುವ ನಾಮಫಲಕ ಅಳವಡಿಸಿದಾಗ ನಗರದ ಬೇರೆ ಬೇರೆ ಕಡೆಯಿರುವ ನಗರಸಭೆ ಜಾಗಗಳಿಗೆ ಮೊದಲು ನಗರಸಭೆ ಸ್ವತ್ತು ಎಂದು ನಾಮಫಲಕ ಅಳವಡಿಸುವಂತೆ ಸದಸ್ಯ ದೀಪು ಪಟ್ಟುಹಿಡಿದು ಮಾತಿನ ಜಟಾಪಟಿಯಲ್ಲಿ ತೊಡಗಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment