Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುರುರಾಜ್ ನಿಧನ

Facebook
Twitter
Telegram
WhatsApp

ಚಿತ್ರದುರ್ಗ : ಭೀಮಸಮುದ್ರದ ವಾಸಿ ಗುರುರಾಜ್(62) ಬುಧವಾರ ಮಧ್ಯಾಹ್ನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯದ ನಿಮಿತ್ತ ಕೆಲವು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಗುರುರಾಜ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಭೀಮಸಮುದ್ರದ ತೋಟದಲ್ಲಿ ನಡೆಯಲಿದೆ ಎಂದು ಮೃತರ ಸಹೋದರ ಹಾಗೂ ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ತಿಳಿಸಿದ್ದಾರೆ.

ಗುರುರಾಜ್ ನಿಧನ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

RCBಗೆ ಬಂತು ಆನೆ ಬಲ : ಆಲ್ ರೌಂಡರ್ ಮ್ಯಾಕ್ಸಿ ಕಮ್ ಬ್ಯಾಕ್

  ಆರ್ಸಿಬಿ ಫ್ಯಾನ್ಸ್ ಗೆ ಇಂದು ಸಿಕ್ಕಾಪಟ್ಟೆ ಖುಷಿಯ ದಿನವಾಗಿದೆ. ಆಡಿರುವ ಎಂಟು ಮ್ಯಾಚ್ ನಲ್ಲಿ ಏಳು ಮ್ಯಾಚ್ ಸೋತಿದ್ದರು, ಇಂದಿನ ವಿಚಾರ ಕೊಂಚ ಸಮಾಧಾನ ತಂದಿದೆ. ಫ್ಲೇಆಫ್ ಕನಸನ್ನು ಹಾಗೇ ಇಟ್ಟುಕೊಳ್ಳುವಂತೆ ಮಾಡಿದೆ.

error: Content is protected !!