Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಬಲ ಕೊಟ್ಟಂತೆ ಮಾಡಿ ಕುತ್ತಿಗೆ ಕುಯ್ತಾರೆ : ಕುಮಾರಸ್ವಾಮಿ ಕಿಡಿ..!

Facebook
Twitter
Telegram
WhatsApp

ರಾಮನಗರ: ಕಳೆದ ಬಾರಿ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದರು. ಆದ್ರೆ ಆ ಬಳಿಕ ಒಂದಷ್ಟು ಶಾಸಕರು ಬಿಜೆಪಿ ಸೇರಿದ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರ ಉರುಳಿತ್ತು. ಇದೀಗ ಆ ಬಗ್ಗೆ ನೆನೆದು ಕುಮಾರಸ್ವಾಮಿ‌ ಮತ್ತೆ ಕೆಂಡಾಮಂಡಲರಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಮನಗರಕ್ಕೆ ಭೇಟಿ ಕೊಟ್ಟಿದ್ದ ಕುಮಾರಸ್ವಾಮಿ ಮಾತನಾಡುತ್ತಾ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಬಲ ಕೊಟ್ಟಂತೆ ಮಾಡಿ ಕುತ್ತಿಗೆ ಕುಯ್ಯುವುದು ಕಾಂಗ್ರೆಸ್ ಕೆಲಸ ಎಂದಿದ್ದಾರೆ. ದೇವೇಗೌಡ ಅವರು ಪ್ರಧಾನಿ ಆಗಿದ್ದು ಕಾಂಗ್ರೆಸ್ ನಿಂದ ಅಂತ ಹೇಳ್ತಾರೆ. ಅರ್ಜಿ ಹಿಡಿದುಕೊಂಡು ಹೋಗಿದ್ರಾ ದೇವೇಗೌಡ ಅವರು ಎಂದಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಅರ್ಜಿ ಹಿಡಿದುಕೊಂಡು ಹೋಗಿದ್ನಾ..? ನಮಗೆ ಬೆಂಬಲ ಕೊಟ್ಟಂತೆ ನಾಟಕವಾಡಿ ಕುತ್ತಿಗೆ ಕುಯ್ದಿದ್ದಾರೆ. ಇದು ಒಂದು ಸಲ ಅಲ್ಲ ಎರಡು ಮೂರು ಬಾರಿ ಈ ರೀತಿಯ ಅನುಭವವಾಗಿದೆ ಎಂದು ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!