Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಗುತ್ತಿಗೆದಾರರ ಸಂಘದ ನಿರ್ದೇಶಕರಾಗಿ ಹೆಚ್.ರಮೇಶ್ ಕೋಟಿ ಅವಿರೋಧವಾಗಿ ಆಯ್ಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 11 : ಜಿಲ್ಲಾ ಗುತ್ತಿಗೆದಾರರ ಸಂಘದ ನಿರ್ದೇಶಕರಾಗಿ ಚಿತ್ರದುರ್ಗದ ಹೆಚ್.ರಮೇಶ್ ಕೋಟಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕಳೆದ ಹದಿನೇಳು ವರ್ಷಗಳಿಂದಲೂ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿರುವ ಹೆಚ್.ರಮೇಶ್ ಕೋಟಿ ತನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಹಾಗೂ ಜಿಲ್ಲಾಧ್ಯಕ್ಷ ಕೆ.ಮಲ್ಲೇಶ್ ಇವರುಗಳಿಗೆ ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ