Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹನುಮಂತಪ್ಪ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ, (ನ.17): ತಾಲೂಕಿನ ಚನ್ನಯ್ಯನಹಟ್ಟಿ ಗ್ರಾಮದ ಕಾಂಗ್ರೆಸ್ ಮುಖಂಡ ಹನುಮಂತಪ್ಪ (60) ಅನಾರೋಗ್ಯದಿಂದ ಬುಧವಾರ ಬೆಳಗ್ಗೆ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮಾಜಿ ಸಚಿವ ಎಚ್.ಆಂಜನೇಯರವರು ಮೃತರ ಅಂತಿಮ ದರ್ಶನ ಪಡೆದು  ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತರ ಅಂತ್ಯಸಂಸ್ಕಾರವು ತಾಲೂಕಿನ ಚನ್ನಯ್ಯನಹಟ್ಟಿ ಗ್ರಾಮದ ಅವರ ಜಮೀನಲ್ಲಿ ಬುಧವಾರ ಸಂಜೆ ನೆರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!