Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ: ಪತ್ರಕರ್ತರಿಗೆ ರಾಷ್ಟ್ರಧ್ವಜ ವಿತರಿಸಿದ ಬಿಜೆಪಿ ಮುಖಂಡರು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ. 13 : ಭಾರತೀಯ ಜನತಾ ಪಾರ್ಟಿಯವತಿಯಿಂದ ಹಮ್ಮಿಕೊಂಡಿರುವ ಹರ್-ಘರ್ ತಿರಂಗಾ ಅಭಿಯಾನದಲ್ಲಿ ಮಾಧ್ಯಮ ವಿಭಾಗದಿಂದ ಗುರುವಾರ ಚಿತ್ರದುರ್ಗ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಪದಾಧಿಕಾರಿ ಗಳಿಗೆ ರಾಷ್ಟ್ರ ಧ್ವಜವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿನಯಕುಮಾರ್ ತೊಡರನಾಳ್, ಪತ್ರಕರ್ತರಾದ ಕುಮಾರ್, ಕೃಷ್ಣಮೂರ್ತಿ, ಹನುಮಂತ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಸಹ ವಕ್ತಾರ ನವೀನ್ ಚಾಲುಕ್ಯ, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ರೇಖಾ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ನಗರ ಕಾರ್ಯದರ್ಶಿ ಬಸವೇಶ್, ಮುರಳಿ ಸಮಾ, ವೀಣಾ ಕಾಂಚನ ಕಿರಣ್, ಶಿವಕುಮಾರ್, ರೈತರಾದ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now