2021ರ ಐಪಿಎಲ್ ನಲ್ಲಿ ಹಾರ್ದಿಕ್ ಪಾಂಡ್ಯಾ ಅಂದುಕೊಂಡಂತೆ ಆಟವಾಡಲಿಲ್ಲ. ನಿರೀಕ್ಷೆ ಮಾಡಿದ ಗುರಿ ಮುಟ್ಟಲಿಲ್ಲ. ಇಡೀ ಭಾರತೀಯರಿಗೆ ಬೇಸರ ಆಗಿದ್ದು ಸತ್ಯ. ಆದ್ರೆ ಅದೇಕೋ ಇದ್ದಕ್ಕಿದ್ದ ಹಾಗೇ ಹಾರ್ದಿಕ್ ಪಾಂಡ್ಯಾ ಅವರೇ ನನ್ನನ್ನು ಆಯ್ಕೆ ಮಾಡಬೇಡಿ ಅಂತ ಟೀಂ ಇಂಡಿಯಾ ಆಟಗಾರರ ಬಳಿ ಅವಲತ್ತು ಕೊಂಡಿದ್ದಾರಂತೆ.
ಕ್ರಿಕೆಟ್ ಆಟಗಾರರಿಗೆ ಫಿಟ್ನೆಸ್ ಅನ್ನೋದು ತುಂಬಾನೆ ಮುಖ್ಯ. ಹಾರ್ದಿಕ್ ಪಾಂಡ್ಯ ಸೋಲಿನ ನಂತರ ಸಂಪೂರ್ಣ ಗಮನವನ್ನ ತನ್ನ ಫಿಟ್ನೆಸ್ ಕಡೆಗೆ ಹರಿಸಿದ್ದಾರಂತೆ. ಹೀಗಾಗಿ ಆಟಗಾರರ ಬಳಿ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ನನ್ನನ್ನು ಈ ಬಾರಿ ಆಯ್ಕೆ ಮಾಡಬೇಡಿ ಎಂದು.
ಐಪಿಎಲ್ 2022 ರ ಹರಾಜಿಗೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ತಂಡಗಳು ಯೋಜಿಸುತ್ತಿರುವ ಸಮಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಈ ಹೇಳಿಕೆ ಬಂದಿದೆ. ಫಾರ್ಮ್ನಲ್ಲಿಲ್ಲದ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಉಳಿಸಿಕೊಳ್ಳುವುದಿಲ್ಲ ಎಂದು ನಂಬಲಾಗಿದೆ. ಈ ಮಧ್ಯೆ ಈ ಬಗ್ಗೆ ಹೇಳಿರುವ ಹಾರ್ದಿಕ್ ಪಾಂಡ್ಯಾ ಸಂಪೂರ್ಣವಾಗಿ ಫಿಟ್ ಆಗಲು ಸಮಾಯಾವಕಾಶ ಕೇಳಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…