ಹರ್ಷ ಕೊಲೆ ಪ್ರಕರಣ : ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮಕ್ಕೆ ವಿಶ್ವಹಿಂದೂ ಪರಿಷತ್ ದುರ್ಗಾ ವಾಹಿನಿ ಆಗ್ರಹ

ಚಿತ್ರದುರ್ಗ, (ಫೆ.21) : ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಆರೋಪಿಗಳನ್ನು ಕೂಡಲೆ ಬಂಧಿಸಿ ಕಾನೂನು ರೀತಿಯಲ್ಲಿ ಶಿಕ್ಷೆ ವಿಧಿಸುವಂತೆ ವಿಶ್ವಹಿಂದೂ ಪರಿಷತ್ ದುರ್ಗಾ ವಾಹಿನಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಹಿಜಾಬ್ ಹಾಗೂ ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಇದರ ಹಿಂದಿರುವ ಕಾಣದ ಕೈಗಳನ್ನು ಬಯಲಿಗೆಳೆಯಬೇಕು ಎಂದು ಒತ್ತಾಯಿಸಿದ ದುರ್ಗಾ ವಾಹಿನಿ ಕಾರ್ಯಕರ್ತೆಯರು ಮುಸಲ್ಮಾನ ವಿದ್ಯಾರ್ಥಿನಿಯರ ಮೂಲಕ ಶಾಲಾ-ಕಾಲೇಜುಗಳಲ್ಲಿ ಪ್ರತ್ಯೇಕ ವಾದವನ್ನು ಬಿಂಬಿಸುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ.

ದೇಶದ್ರೋಹಿ ಸಂಘಟನೆಗಳಾದ ಪಿ.ಎಫ್.ಐ, ಸಿ.ಡಿ.ಪಿ,ಐ. ಸಿ.ಎಫ್.ಐ.ಸಂಘಟನೆಗಳನ್ನು ನಿಷೇಧಿಸಬೇಕು. ಇದರಲ್ಲಿ ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.

ಸುನಿತಾ, ಶ್ವೇತಕುಮಾರಿ, ಸೌಮ್ಯ, ಸುಧಾ, ಎ.ಶ್ವೇತ, ಲಕ್ಷ್ಮಿ, ಮಮತ, ಗೌರಮ್ಮ, ಮಂಜುಳ, ಲಕ್ಷ್ಮಿ, ಆಶಾ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

48 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago