ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಬೆಂಬಲಕ್ಕಾಗಿ ಜೆಡಿಎಸ್ ಹರಸಾಹಸಪಟ್ಟಿದೆ. ಆದರೆ ಅದು ಕೊನೆಗಳಿಗೆಯ ತನಕ ಸಾಧ್ಯವಾಗಲೇ ಇಲ್ಲ. ಈ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ. ಸಿದ್ದರಾಮಯ್ಯ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಹೊರಟಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದೆ. ಈಶ್ವರಪ್ಪ ಅವರು ಸಿದ್ದರಾಮಯ್ಯ ನಮ್ಮನ್ನು ಗೆಲ್ಲಿಸುತ್ತಾರೆ ಎಂದಿದ್ದಾರೆ. ಸಿ ಟಿ ರವಿ ಧನ್ಯವಾದ ತಿಳಿಸಲು ಕಾಂಗ್ರೆಸ್ ಕಚೇರಿಗೆ ಹೊರಟಿದ್ದಾರೆ. ಬಿಜೆಪಿಯ ಬಿ ಟೀಂ ಯಾವುದು ಎಂಬುದು ಈಗ ಗೊತ್ತಾಯಿತಲ್ಲ. ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಹೆಸರಿನಲ್ಲಿ ಅನುಕಂಪಗಿಟ್ಟಿಸಿಕೊಳ್ಳಲು ಹೋಗಿ ಖೆಡ್ಡಾಗೆ ಬಿದ್ದಿದ್ದಾರೆ ಎಂದಿದ್ದಾರೆ.
ಇನ್ನೊಂದು ನಾಚಿಕೆಗೇಡಿನ ವಿಷಯವೆಂದರೆ ಪತ್ರ ಬರೆದಿದ್ದಾರೆ ಮತ್ತು ಟ್ವೀಟ್ ಮಾಡಿ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಇವರೆಲ್ಲಾ ನಕಲಿ ಕಾಂಗ್ರೆಸ್ಸಿನವರು, ನಕಲಿ ಜಾತ್ಯಾತೀತ ಎರಡನೇ ಪ್ರಾಶಸ್ತ್ಯದ ಮತ ಕೂಡ ಹಾಕಬೇಡಿ ಎಂದು ಹೇಳಿದ್ದಾರೆ. ಬಿಜೆಪಿ ಅಭ್ಯರ್ತಯಿಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಕೆಂಡಕಾರಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…