Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರೀ ಸೂಟ್ ಕೇಸ್ ತೆಗೆದುಕೊಂಡು ಹೋದ್ರೆ ಆಗಲ್ಲ : ಬಿಜೆಪಿ ಉಸ್ತುವಾರಿ ಮೇಲೆ ಕೆಂಡಕಾರಿದ ಹೆಚ್ಡಿಕೆ

Facebook
Twitter
Telegram
WhatsApp

 

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿರುದ್ಧ ಹರಿಹಾಯ್ದಿದ್ದಾರೆ. ಕರ್ನಾಟಕ ಜನರ ಕಷ್ಟ ಆಲಿಸಿ, ಅದನ್ನ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ಅದು ಅವರ ಕರ್ತವ್ಯ ಕೂಡ. ಅದನ್ನ ಬಿಟ್ಟು ಬರೀ ಸೂಟ್ ಕೇಸ್ ತೆಗೆದುಕೊಂಡು ಹೋಗೊದಲ್ಲ ಎಂದಿದ್ದಾರೆ. ಜೊತೆಗೆ ಜೆಡಿಎಸ್ ಬಗ್ಗೆ ಮಾತನಾಡಿದ್ದಕ್ಕೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಜೆಡಿಎಸ್ ಮುಳುಗುತ್ತಿರುವ ಹಡಗು ಎಂದಿದ್ದ ಅರುಣ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಮುಳುಗುತ್ತಿರುವುದು ಜೆಡಿಎಸ್ ಅಲ್ಲ ಬಿಜೆಪಿ ಹಡಗು. ಪಾಲಿಕೆ ಚುನಾವಣೆ ವಿಚಾರದಲ್ಲಿ ನಾವೇನು ನಿಮ್ಮ ಮನೆ ಬಾಗಿಲಿಗೆ ಬಂದಿದ್ವಾ. ಸಾರಾ ಮಹೇಶ್ ಮನೆಗೆ ರಾತ್ರಿ ಬಂದಿದ್ದು ಯಾರು. ಜೆಡಿಎಸ್ ಬಗ್ಗೆ ಮಾತಾಡಿ ಯಾರ್ಯಾರು ಏನಾದ್ರು ಅಂತ ತಿಳ್ಕೊಬೇಕು ಎಂದಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ, ಅರುಣ್ ಸಿಂಗ್ ಅವರಿಗೆ ಇಲ್ಲಿನ ರಾಜಕಾರಣ ಗೊತ್ತಿಲ್ಲ. ಅವರು ಬಿಜೆಪಿಯ ದಲ್ಲಾಳಿ. ಇಲ್ಲಿಗೆ ಬರೋದು ಹಣದ ಕಲೆಕ್ಷನ್ ಗಾಗಿ ಅಷ್ಟೇ. ಇಂತಹ ದಲ್ಲಾಳಿಗಳಿಗೆ ವಾಸ್ತವವನ್ನ ಬಿಜೆಪಿ ನಾಯಕರು ಹೇಳಬೇಕು ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!