ಬೆಂಗಳೂರು: ರಾಜ್ಯ ಪ್ರವಾಸಕ್ಕೆ ಬಂದಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೆಡಿಎಸ್ ಬಗ್ಗೆ ಮಾತನಾಡಿದ್ರು. ಜೆಡಿಎಸ್ ಮುಳುಗುವ ಹಡಗು ಎಂದಿದ್ರು. ಇದೀಗ ಆ ಮಾತಿಗೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಟಾಂಗ್ ಕೊಟ್ಟಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾರು ಮುಳುಗುತ್ತಾರೆ ನೋಡೋಣಾ ಎಂದಿದ್ದಾರೆ.
ಅರುಣ್ ಸಿಂಗ್ ಬಗ್ಗೆ ಮಾತನಾಡಿದ ರೇವಣ್ಣ, ಮೊದಲು ಅರುಣ್ ಸಿಂಗ್ 2023ರ ವಿಧಾನಸಭಾ ಚುನಾವಣೆವರೆಗೆ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಮುಂದುವರೆಯಲಿ ಎಂದಿದ್ದಾರೆ. ಅವರನ್ನ ಮುಂದುವರೆಸಲೂ ಬೇಕಾದ್ರೆ ನಾವೇ ಕೇಸರಿ ಪಡೆಗೆ ಮನವಿ ಮಾಡ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.
ಜೆಡಿಎಸ್ ಗೆ ಅಂತಹ ದುಸ್ಥಿತಿ ಬಂದಿಲ್ಲ. ನಾವೂ ಯಾವ ಪಕ್ಷಕ್ಕೂ ಅರ್ಜಿ ಹಾಕಿಲ್ಲ. ಹಡಗು ಮುಳುಗಿದ್ರು ಜೆಡಿಎಸ್ ಪಕ್ಷ ಮತ್ತೆ ಮೇಲಕ್ಕೆದ್ದು ಕೆಲಸ ಮಾಡುತ್ತೆ. ಅಧಿಕಾರದಲ್ಲಿದ್ದಾಗ ಯಾವ ಪಕ್ಷ ದ್ವೇಷದ ರಾಜಕಾರಣ ಮಾಡಿದ್ರು ಅನ್ನೋದನ್ನ ಎಳೆ ಎಳೆಯಾಗಿ ಸದನದಲ್ಲಿ ಹೇಳ್ತೇನೆ ಎಂದಿದ್ದಾರೆ.
ಸುದ್ದಿಒನ್ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿರುವುದು ಎಲ್ಲರೂ ತಿಳಿದಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳಕ್ಕೆ…
ಸುದ್ದಿಒನ್ : ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಉತ್ಸವವಾದ ಮಹಾ ಕುಂಭಮೇಳವು ಕೆಲವೇ ದಿನಗಳಲ್ಲಿ ಮುಗಿಯಲಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ…
ಚಿತ್ರದುರ್ಗ.15: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೋಗರಿ ಹಾಗೂ ಕಡಲೇಕಾಳು ಖರೀದಿ ಮಾಡಲು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 15 :…
ಚಿತ್ರದುರ್ಗ. ಫೆ.15: ಚಿತ್ರದುರ್ಗ ನಗರದ ಹೃದಯ ಭಾಗದಲ್ಲಿರುವ ನಗರ ಕೇಂದ್ರ ಗ್ರಂಥಾಲಯಕ್ಕೆ ಹಾಗೂ ನಗರದ ವಿವಿಧ ವಿದ್ಯಾರ್ಥಿ ನಿಲಯಗಳಿಗೆ…
ಚಿತ್ರದುರ್ಗ. ಫೆ.15: ಭೂಮಿಯ ಮೇಲಿರುವ ಸಕಲ ಜೀವರಾಶಿಗಳಿಗೂ ಒಳ್ಳೆಯದನ್ನೇ ಬಯಸಿದವರು ಸಂತ ಶ್ರೀ ಸೇವಾಲಾಲ್ ಎಂದು ಕೊಳಹಾಳ್…