Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಗೆ ಹೋಗಬೇಡಿ ಎಂದಿದ್ದಾರೆ : ಜಿ ಟಿ ದೇವೇಗೌಡ

Facebook
Twitter
Telegram
WhatsApp

ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಬಗ್ಗೆ ಜಿ ಟಿ ದೇವೇಗೌಡ ಮಾತನಾಡಿದ್ದು, ಸಿದ್ದರಾಮಯ್ಯ ಅವರು ನನ್ನನ್ನು ಕಾಂಗ್ರೆಸ್ ಗೆ ಬಾ ಎಂದು ಕರೆದಿಲ್ಲ. ಆದರೆ ಬಿಜೆಪಿಗೆ ಹೋಗಬೇಡಿ ಎಂದು ಹೇಳಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರು ನನ್ನನ್ನು ಕಾಂಗ್ರೆಸ್ ಗೆ ಬಾ ಎಂದು ಕರೆದಿದ್ದಾರೆ ಎಂದಿದ್ದಾರೆ.

ನನ್ನ ಮತದಾರರು ಏನನ್ನು ಹೇಳುತ್ತಾರೋ ಅದನ್ನೇ ಮಾಡುತ್ತೇನೆ. ಜೆಡಿಎಸ್ ನಲ್ಲಿಯೇ ಇರಿ ಎಂದರೂ ಅಲ್ಲಿಯೇ ಇರುತ್ತೇನೆ. ಕಾಂಗ್ರೆಸ್ ಗೆ ಹೋಗು ಎಂದರೂ ಆ ಕಡೆಗೆ ಹೋಗುತ್ತೇನೆ. ಮತದಾರರೇ ನನಗೆ ಮುಖ್ಯ. ಅತ್ತ ಸಿದ್ದರಾಮಯ್ಯ ಅವರು ಜೆಡಿಎಸ್ ನಲ್ಲೆ ಇರು ಅಥವಾ ಬಿಟ್ಟು ಬಾ ಅಂತ ಕೂಡ ಹೇಳಿಲ್ಲ. ಆದರೆ ಬಿಜೆಪಿಗೆ ಮಾತ್ರ ಹೋಗಬೇಡ ಎಂದಿದ್ದಾರೆ.

ಹುಣಸೂರು ಮತ್ತು ಚಾಮುಂಡಿ ಕ್ಷೇತ್ರ ನಮ್ಮದೇ. ಸಿದ್ದರಾಮಯ್ಯ ಅವರಿಗೆ ಈಗ ಅರಿವಾಗಿದೆ. ಕಳೆದ ಬಾರಿಯೇ ನಾನು ಸ್ಪರ್ಧಿಸಬಾರದಿತ್ತು, ನಾನು ತಪ್ಪು ಮಾಡಿದೆ ಎಂದು ಗೊತ್ತಾಗಿದೆ. ಹೀಗಾಗಿ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುವುದಿಲ್ಲ. ಕಳೆದ ಬಾರಿ ವಿಶ್ವನಾಥ್ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟುಕೊಟ್ಟಿದ್ದೆವು ಅಷ್ಟೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : 620 ಅಂಕಗಳೊಂದಿಗೆ ನಾಲ್ವರು ವಿದ್ಯಾರ್ಥಿಗಳು ಪ್ರಥಮ : ಜಿಲ್ಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!

ಚಿತ್ರದುರ್ಗ. ಮೇ.09:  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ ಲಭಿಸಿದೆ. ಜಿಲ್ಲೆಯ 14 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಚಿತ್ರದುರ್ಗ ನಗರದ ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಯ್.ಸಿ.ಐ, ಹಿರಿಯೂರಿನ

error: Content is protected !!