ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಡಿ. 01): ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಿವಿಎಸ್ ಹಾಸ್ಪಿಟಲ್ ಇಂಡಿಯಾನ ಎಸ್ಜೆಎಂ ಹಾರ್ಟ್ ಸೆಂಟರ್, ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮತ್ತು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಶಾಖೆ ಚಿತ್ರದುರ್ಗ ಇವರ ಸಹಯೋಗದಲ್ಲಿ ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಎಸ್ಡಿಎಎ ಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಡಿ. 02 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಎಸ್ಡಿಎಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಅವರು ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…