ಬೆಳಗಾವಿ: ಒಮ್ಮೊಮ್ಮೆ ಸಾವು ಅನ್ನೋದೆ ಹಾಗೇ ಯಾರಿಗೆ, ಯಾವಾಗ, ಎಲ್ಲಿ ಬರುತ್ತೆ ಅನ್ನೋದೆ ಗೊತ್ತಾಗಲ್ಲ. ಒಳ್ಳೆ ಸಾವು ಬರಬೇಕು ಅಂದ್ರು ಅದೃಷ್ಟ ಮಾಡಿರಬೇಕು ಅಂತಾರೆ. ಯಾವುದೇ ನೋವಿಲ್ಲದೆ, ಬೇರೆಯವರಿಗೂ ತೊಂದರೆಯಿಲ್ಲದೆ ಬರುವ ಸಾವು ಅದೃಷ್ಟ ಮಾಡಿರಬೇಕು. ಪ್ರವಚನ ಮಾಡುವಾಗಲೇ ಸ್ವಾಮೀಜಿಯೊಬ್ಬರು ಹಠಾತ್ ಲಿಂಗೈಕರಾಗಿರುವ ಘಟನೆ ನಡೆದಿದೆ.
ಗೋಕಾಕ ತಾಲೂಕಿನ ಬಳೋಬಾಳಗ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ನ ಬಳೋಬಾಳ ಮಠದ ಸಂಗನಬಸವ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ನವೆಂಬರ್ 6 ರಂದು ಅವರ ಹುಟ್ಟುಹಬ್ಬವಿತ್ತು. ಅಂದೇ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸ್ವಾಮೀಜಿಯವರ ಹುಟ್ಟುಹಬ್ಬವನ್ನ ಭಕ್ತಾಧಿಗಳೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದರು. ಈ ವೇಳೆ ನೆರೆದಿದ್ದ ಭಕ್ತಾಧಿಗಳಿಗೂ ಸ್ವಾಮೀಜಿ ಪ್ರವಚನ ನೀಡಿದ್ದಾರೆ. ಭಕ್ತಾಧಿಗಳು ಆಶೀರ್ವಾದ ಪಡೆದಿದ್ದಾರೆ. ಆದ್ರೆ ಈ ವೇಳೆ ಸ್ವಾಮೀಜಿಗೆ ಹಠಾತ್ ಹೃದಯಾಘಾತವಾಗಿದ್ದು, ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗೆ 53 ವರ್ಷ ವಯಸ್ಸಾಗಿತ್ತು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…