Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ  ನಡೆದಿದೆ.

ತಾಲೂಕಿನ ಯಲಗಟ್ಟೆ ಗ್ರಾಮದ ಲತಾ (28), ಪ್ರಣೀತ (5) ಹಾಗೂ ಜ್ಞಾನೇಶ್(1) ಆತ್ಮಹತ್ಯೆ ಗೆ ಶರಾಣಾದವರು.

ಲತಾ ಅವರ ಪತಿ ತಿಪ್ಪೇಸ್ವಾಮಿಯವರು, ಎಂದಿನಂತೆ ರೇಷ್ಮೆ ಸೊಪ್ಪು ಕಟಾವ್ ಮಾಡಲು ಹೊರಗಡೆ ಹೋದಾಗ ಮನೆಯಲ್ಲಿ ಯಾರು ಇಲ್ಲದ ವೇಳೆ ಮಕ್ಕಳ ಜೊತೆ ಇದ್ದ ಗೃಹಿಣಿ ತನ್ನ‌ ಮನೆಯ ನೀರಿನ ತೊಟ್ಟಿನಲ್ಲಿ ಮಗ ಪ್ರಣೀತನನ್ನು ಹಾಗೂ ಒಂದು ವರ್ಷದ ಮಗು ಜ್ಞಾನೇಶ್ ನನ್ನು ನೀರಿನಲ್ಲಿ ಮುಳುಗಿಸಿ ತಾಯಿ ಲತಾ ನೇಣಿಗೆ ಶರಾಣದ ಹೃದಯ ವಿದ್ರಾವಕ ಘಟನೆ ಜರುಗಿದೆ.

ಘಟನಾ ಸ್ಥಳಕ್ಕೆ ಪಿ. ಐ. ಆರ್ ಎಫ್ ದೇಸಾಯಿ ಹಾಗೂ ಸತೀಶ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...