ನಟ ಶಾರುಖ್ ಖಾನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಟ್ ಸ್ಟ್ರೋಕ್ ನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾರುಖ್ ಖಾನ್ ವಿಚಾರ ಕೇಳಿ ಅಭಿಮಾನಿಗಳು ಸಹ ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಅಹಮದಾಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾರುಖ್ ಖಾನ್, ಕೆಕೆಆರ್ ಹಾಗೂ ಎಸ್ಆರ್ಎಚ್ ಪಂದ್ಯ ನೋಡುವುದಕ್ಕೆಂದು ಬಂದಿದ್ದರು. ಪಂದ್ಯ ಮುಗಿದ ಬಳಿಕ ತಮ್ಮ ತಂಡದ ಸಂಭ್ರಮದಲ್ಲೂ ಭಾಗಿಯಾಗಿದ್ದರು. ಆದರೆ ದಿಢೀರನೆ ಆಸ್ಪತ್ರೆ ಸೇರಿದ್ದಾರೆ. ಅವರಿಗೆ ಹೀಟ್ ಸ್ಟ್ರೋಕ್ ಆಗಿರುವ ಮಾಹಿತಿ ಲಭ್ಯವಾಗಿದೆ.
ಹೀಟ್ ಸ್ಟ್ರೋಕ್ ಎಂದರೆ ನಿರ್ಜಲೀಕರಣ. ಅತಿಯಾದ ನೀರಿನ ಕೊರತೆಯಿಂದ ದೇಹದಲ್ಲಿನ ದ್ರವಾಂಶ ಕಡಿಮೆ ಆಗುತ್ತದೆ. ದೇಹದಲ್ಲಿ ನೀರಿನ ಕೊರತೆಯಿಂದ ತಲೆನೋವು, ತಲೆತಿರುಗುವಿಕೆ ಕಾರಣವಾಗುತ್ತದೆ. ಬೆವರುವಿಕೆಯು ಸಾಮಾನ್ಯವಾಗಿ ಹೀಗೆ ಆಗುತ್ತದೆ. ಸದ್ಯ ಈ ಸುದ್ದಿಯನ್ನು ಕೇಳಿದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ಅಹಮದಾಬಾದ್ನ ಕೆ.ಡಿ ಆಸ್ಪತ್ರೆಗೆ ದಾಖಲಾದ ನಟನಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…