ತುಮಕೂರು: ಎಲ್ಲೆಡೆ ಮಳೆರಾಯ ಅವಾಂತರ ಸೃಷ್ಟಿಸಿದ್ದಾನೆ. ಜನರ ಪಾಡಂತು ಕೇಳುವ ಹಾಗಿಲ್ಲ. ರೈತರ ಗೋಳಾಟ ನೋಡುವವರ್ಯಾರಿಲ್ಲ ಎಂಬಂತಾಗಿದೆ. ಜಿಲ್ಲೆಯಲ್ಲಿ ಸುರಿದ ಮಳೆಗೆ ರಸ್ತೆಗಳೆಲ್ಲಾ ನದಿಯಂತಾಗಿದೆ.
ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದ ಘಟನೆ ಎಲ್ಲರ ಮೊಬೈಲ್ ನಲ್ಲೂ ಫುಲ್ ವೈರಲ್ ಆಗಿತ್ತು. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿತ್ತು. ಬೈಕ್ ಸವಾರನನ್ನ ಕಾಪಾಡಲು ಒಂದಿಬ್ಬರು ನಿಂತಿದ್ದರು. ಆದ್ರೆ ಅವರಿಂದಲೂ ಸಾಧ್ಯವಾಗಲೇ ಇಲ್ಲ. ಬೈಕ್ ಜೊತೆಗೆ ಸವಾರನು ಕೊಚ್ಚಿ ಹೋಗಿದ್ದ. ಈ ವಿಡಿಯೋ ನೋಡಿ ಎಲ್ಲರು ಮರುಗಿದ್ದರು. ಅದೃಷ್ಟವಶಾತ್ ಆ ಯುವಕ ಬದುಕಿದ್ದಾನೆ.
ಮರದ ಕೊಂಬೆಯೊಂದನ್ನ ಹಿಡಿದು ಆ ಯುವಕ ಬದುಕಿ ಬಂದಿದ್ದಾನೆ. ಎಲ್ಲೆಡೆ ಅಪಾಯ ಮೀರು ನೀರಿನಮಟ್ಟ ಹರಿಯುತ್ತಿದೆ. ಆದ್ರೆ ಇದನ್ನು ಲೆಕ್ಕಿಸದೆ ಕೆಲವರು ಆ ನೀರಿನಲ್ಲೇ ಹುಡುಗಾಟವಾಡಲು ಹೋಗುತ್ತಿದ್ದಾರೆ. ಅಪಾಯ ತಂದುಕೊಳ್ಳುತ್ತಿದ್ದಾರೆ. ಇಂದು ಕೂಡ ಇದೇ ಜಾಗದಲ್ಲಿ ಹರಿಯುತ್ತಿರುವ ನೀರಿನಲ್ಲಿ ಎರಡು ಬೈಕ್ ಗಳು ಕೊಚ್ಚಿ ಹೋಗಿವೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…