ಧಾರವಾಡ: ರಾಜ್ಯಾದ್ಯಂತ ಮತ್ತೆ ಮಳೆ ಶುರುವಾಗಿದೆ. ರಾತ್ರಿ ಇಡೀ ಸುರಿದ ಮಳೆಗೆ ಧಾರವಾಡ ಜನತೆ ತತ್ತರಿಸಿ ಹೋಗಿದ್ದಾರೆ. ಮನೆ, ದೇವಸ್ತಾನ, ಅಂಗಡಿಗಳಿಗೆ ನೀರು ನುಗ್ಗಿದೆ. ದಾಜೀಬಾದ್ ಪೇಟೆ, ಕಮರಿಪೇಟೆಯಲ್ಲಿ ಅವಾಂತರ ಸೃಷ್ಟಿಯಾಗಿದೆ.
ಹುಬ್ಬಳ್ಳಿ ನಗರದ ದಾಜೀಬಾದ್ ಪೇಟೆ ಹಾಗೂ ಕಮರಿಪೇಟೆಯಲ್ಲಿ ನೀರು ತುಂಬಿದ್ದು, ನೀರನ್ನು ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಇನ್ನು ಎರಡು ದಿನಗಳ ಮಳೆ ಬೀಳುವ ಸೂಚನೆ ನೀಡಿದೆ ಹವಮಾನ ಇಲಾಖೆ. ರಾಜ್ಯದ್ಯಂತ ಇನ್ನು ಎರಡು ದಿನ ಮಳೆಯಾಗಲಿದೆ.
ಧಾರವಾಡ ಸುತ್ತ ಮುತ್ತ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೂ ನೀರು ನುಗ್ಗಿದೆ. ಇಂದು ಮನೆಯಲ್ಲಿ ಶೇಖರಣೆಯಾಗಿರುವ ನೀರನ್ನು ಹೊರ ಹಾಕುತ್ತಿದ್ದಾರೆ. ಮತ್ತೆ ಮಳೆಯಾದರೆ ಮನೆಯೆಲ್ಲಾ ಮತ್ತೆ ನೀರು ತುಂಬುವ ಆತಂಕದಲ್ಲಿದ್ದಾರೆ.
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…
ಚಿತ್ರದುರ್ಗ. ಏ.16:ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಯೂನಿಯನ್ ಪಾರ್ಕ್ ಬಳಿ, ಪುಟ್‍ಪಾತ್ ಮೇಲೆ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.…