Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಯುಭಾರ ಕುಸಿತ : ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರೀ ಮಳೆ‌ ಸಾಧ್ಯತೆ ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ಫಸಲಿಗೆ ಬಂದ ಬೆಳೆ ಹಾನಿಯಾಗುತ್ತಿದೆ ಎಂದು ರೈತ ತಲೆ ಮೇಲೆ ಕೈ ಹೊರುವಂತ ಸ್ಥಿತಿ‌ ನಿರ್ಮಾಣವಾಗಿದೆ. ಹೀಗಿರುವಾಗ ಮತ್ತೆ ನಾಲ್ಕು ದಿನ ಮಳೆಯಾಗುತ್ತೆ ಎಂದರೆ ರೈತನ ಪಾಡು ಏನಾಗಬೇಡ…? ಆದ್ರೆ ಮತ್ತೆ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಹವಮಾನ ಇಲಾಖೆ.

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಡಕವಿದ ವಾತಾವರಣ ಮುಂದುವರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆ ಮುನ್ಸೂಚನೆ ಇದೆ.

ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಬದಲಾಗಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!