ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 10ರಿಂದ 12ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಕೇಂದ್ರ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ಬರುವ ಭಾನುವಾರದಿಂದ ಮಂಗಳವಾರದವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ ಆದ್ದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡರಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರದ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…