Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ಖಾತರಿ ಯೋಜನೆ: ಸಹಾಯವಾಣಿ ಪ್ರಾರಂಭ

Facebook
Twitter
Telegram
WhatsApp

 

ಚಿತ್ರದುರ್ಗ,(ಜುಲೈ.19) : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ ಹಂತದಲ್ಲಿನ ಕುಂದು- ಕೊರತೆಗಳ ಬಗ್ಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.

ಸಹಾಯವಾಣಿ ಸಂಖ್ಯೆ 08194-222277 ಆಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸುವುದರ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!