ಚಿತ್ರದುರ್ಗ,(ಮೇ.6) : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರ ಸಭೆ ವತಿಯಿಂದ ಮೇ.10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ತ.ರಾ.ಸು ರಂಗಮಂದಿರದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಗುವುದು.
ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.
ಅಂದು ಬೆಳಿಗ್ಗೆ 9 ಗಂಟೆಗೆ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿಗಳು ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರ ಮೆರವಣಿಗೆ ಚಾಲನೆ ನೀಡುವರು. ವೇದಿಕೆ ಕಾರ್ಯಕ್ರಮದಲ್ಲಿ ಹೇಮರೆಡ್ಡಿ ಮಲ್ಲಮ್ಮ ಕುರಿತು ಉಪನ್ಯಾಸ, ವಚನ ಗಾಯನ ಕಾರ್ಯಕ್ರಮ ಆಯೋಜಿಸಲಾಗುವುದು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಜಂಯಪ್ಪ, ಜಿಲ್ಲಾ ಹೇಮರೆಡ್ಡಿ ಮಲ್ಲಮ್ಮ ಸಂಘದ ಅಧ್ಯಕ್ಷ ಚಿದಾನಂದ, ವೀರಶೈವ ಮುಖಂಡ ವಿಶ್ವನಾಥ, ಕುಮಾರ್ ಸೇರಿದಂತೆ ಮತ್ತಿತರು ಇದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…