Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಜಿಲ್ಲೆಯಾದ್ಯಂತ ಶುಕ್ರವಾರ ಸುರಿದ ಮಳೆಯ ಸಂಪೂರ್ಣ ವರದಿ ಇಲ್ಲಿದೆ…!

Facebook
Twitter
Telegram
WhatsApp

 

 

 

 

ಚಿತ್ರದುರ್ಗ, ಸೆ.01: ಶುಕ್ರವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 57.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2 ರಲ್ಲಿ 44.6 ಮಿ.ಮೀ, ತುರುವನೂರು 5.4 ಮಿ.ಮೀ, ಐನಹಳ್ಳಿ 6.4 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ರಾಂಪುರದಲ್ಲಿ 24.1 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿಯಲ್ಲಿ 5.4 ಮಿ.ಮೀ, ಹೆಚ್.ಡಿ.ಪುರ 20.8 ಮಿ.ಮೀ, ತಾಳ್ಯ 24.4 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 10.4 ಮಿ.ಮೀ, ಬಾಗೂರು 18.2 ಮಿ.ಮೀ, ಶ್ರೀರಾಂಪುರ 12 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 2 ಮಿ.ಮೀ, ನಾಯಕನಹಟ್ಟಿಯಲ್ಲಿ 14.2 ಮಿ.ಮೀ ಮಳೆಯಾಗಿದೆ.

ಜಿಲ್ಲೆಯಾದ್ಯಂತ 7 ಮನೆಗಳು ಭಾಗಶಃ ಹಾನಿ: ಶುಕ್ರವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ 7 ಮನೆಗಳು ಭಾಗಶಃ ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 3 ಮನೆಗಳು, ಹಿರಿಯೂರು ತಾಲ್ಲೂಕಿನಲ್ಲಿ 3 ಮನೆಗಳು ಹಾಗೂ ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!