Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿದಂತೆ ರಾಜ್ಯದ ಕೊರೊನಾ ಮಾಹಿತಿ ಇಲ್ಲಿದೆ

---Advertisement---

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕೇಸ್ ಕಳೆದ 24 ಗಂಟೆಯಲ್ಲಿ ಒಟ್ಟು 201 ಹೊಸದಾಗಿ ಕೇಸ್ ದಾಖಲಾಗಿದೆ. ಆರೋಗ್ಯ ಇಲಾಖೆಯಿಂದ ಪ್ರತಿದಿನವೂ ತಪಾಸಣೆ ನಡೆಯುತ್ತಿದೆ. ಕಳೆದ 24 ಗಂಟೆಯಲ್ಲಿ 7315 ಜನರಿಗೆ ಟೆಸ್ಟ್ ಮಾಡಲಾಗಿದೆ. ಅದರಲ್ಲಿ ಹೊಸದಾಗಿ 201 ಕೇಸ್ ಗಳು ದಾಖಲಾಗಿವೆ.

ಈ ಮೂಲಕ 974 ಸಕ್ರಿಯ ಪ್ರಕರಣಗಳು ಇದಾವೆ. ಬೆಂಗಳೂರು ನಗರ – 121, ಮೈಸೂರು -10, ತುಮಕೂರು -14 ಕೇಸ್ ದಾಖಲಾಗಿದ್ದು, ಚಿತ್ರದುರ್ಗದಲ್ಲಿ ಒಬ್ಬರಿಗೆ ಕಾಣಿಸಿಕೊಂಡಿದ್ದು, ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಕೊಪ್ಪಳ, ಮಂಡ್ಯ, ಹಾಸನ, ವಿಜಯನಗರದಲ್ಲಿ ಹತ್ತಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿವೆ.

ಇನ್ನು ಕಳೆದ 24 ಗಂಟೆಯಲ್ಲಿ 2.74 ಪಾಸಿಟಿವ್ ರೇಟಿಂಗ್ ಆಗಿದೆ. 6557 RTPCR ಟೆಸ್ಟ್, 758 RAT ಟೆಸ್ಟ್ ಮಾಡಲಾಗಿದೆ. 915 ಜನ ಹೋಮ್ ಐಸೋಲೇಷನ್ ನಲ್ಲಿದ್ದಾರೆ. 59 ಜನ ಆಸ್ಪತ್ರೆಯಲ್ಲಿದ್ದು, 12 ಜನ ಐಸಿಯುನಲ್ಲಿದ್ದಾರೆ. ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 257 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment