ರಾಮನಗರ: ಒಂದು ಕಡೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ. ಆದ್ರೆ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಸಾವಿರಾರು ಜನ ಸೇರಿದ್ದಾರೆ. ಇದು ಕೊರೊನಾ ಹೆಚ್ಚಳಕ್ಕೆ ದಾರಿಮಾಡಿಕೊಟ್ಟಂಗೆ ಆಗುತ್ತೆ ಅನ್ನೋದು ಆತಂಕ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಪಾದಯಾತ್ರೆ ವಿಚಾರವಾಗಿ ಹೈಕಮಾಂಡ್ ಎಂಟ್ರಿಯಾಗಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಕೆ ಪಿ ಸಿ ಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರುಗೆ ಕರೆ ಮಾಡಿ ಮಾತನಾಡಿದ್ದಾರೆ. ಪಾದಯಾತ್ರೆ ರಾಷ್ಟ್ರದ ಮಟ್ಟದಲ್ಲಿ ಚರ್ಚೆಯಾಗ್ತಾ ಇದೆ. ಕೈ ವಿರುದ್ಧ ಜನಾಕ್ರೋಶ ಬರದಂತೆ ನೋಡಿಕೊಳ್ಳಿ. ಪರಿಸ್ಥಿತಿ ಕೈ ಮೀರಿದ್ರೆ ಪಾದಯಾತ್ರೆ ಕೈ ಬಿಡಿ ಎಂಬ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ಪಾದಯಾತ್ರೆ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರ ನಡುವೆ ಪರ ವಿರೋಧವಿದೆ. ಪಾದಯಾತ್ರೆ ಮೊಟಕುಗೊಳಿಸಲು ಹಿರಿಯರು ಒತ್ತಾಯಿಸಿದ್ದಾರೆ. ಕೇಂದ್ರ ನಾಯಕರ ಜೊತೆ ಸಮಾಲೋಚನೆ ಮಾಡೋಣ. ಪಾದಯಾತ್ರೆ ಇಲ್ಲಿಗೆ ನಿಲ್ಲಿಸೋಣ ಎಂದು ಹಿರಿಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…