2,479 ಹೊಸ ಕೊರೊನಾ ಕೇಸ್.. ಬೆಂಗಳೂರು ಒಂದರಲ್ಲೇ ದಾಖಲಾಯ್ತು ಹೆಚ್ಚು ಕೇಸ್..!

0 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹೆಚ್ಚಳ ನಿರೀಕ್ಷೆಗೂ ಮೀರಿ ಜಾಸ್ತಿಯಾಗುತ್ತಿದೆ. ಇಂದು ಕರ್ನಾಟಕದಲ್ಲಿ 2,479 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ ಬೆಂಗಳೂರು ಒಂದರಲ್ಲೇ 2,053 ಕೇಸ್ ದಾಖಲಾಗಿದೆ.

ಈ ಸಂಬಂಧ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಇಂದು ಒಟ್ಟು 2,479 ಕೇಸ್ ಗಳು ದಾಖಲಾಗಿವೆ. ಅದರಲ್ಲಿ ಬೆಂಗಳೂರಿನಲ್ಲಿಯೇ 2,053 ಕೇಸ್ ದಾಖಲಾಗಿವೆ. ಇನ್ನು ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 2.59% ತಲುಪಿದೆ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *