ಶಿವಮೊಗ್ಗ: ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆಯಿಂದಾಗಿ ಒಂದಷ್ಟು ಗಲಭೆ, ಗಲಾಟೆಗಳು ನಡೆದಿದ್ದವು. ಕೆಲ ದಿನಗಳ ಕಾಲ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಎಲ್ಲವೂ ಸರಿಯಾಗಿದ್ದು, ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಸರ್ಕಾರದಿಂದ ಪರಿಹಾರವನ್ನು ನೀಡಲಾಗಿದೆ.
ಇನ್ನು ಈ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದು, ಹತ್ಯೆಯಾದ ಹರ್ಷನ ಕುಟುಂಬಕ್ಕೆ 25 ಲಕ್ಷ ಹಣ ನೀಡಿದ್ದೇವೆ. ಪ್ರಧಾನಿ ಮೋದಿ, ನಮ್ಮ ಅಪೇಕ್ಷೆ ಎಲ್ಲರೂ ಒಟ್ಟಾಗಿ ಬಾಳಬೇಕು ಎಂಬುದೇ ಎಲ್ಲರ ಮನಸ್ಸಲ್ಲೂ ಇರುವುದು.
ಹಿಂದೂ, ಕ್ರೈಸ್ತ, ಮುಸ್ಲಿಂ ರು ಒಟ್ಟಾಗಿ ಬಾಳಬೇಕು. ಹೀಗಾಗಿ ಇನ್ನು ಮುಂದೆ ಇಂಥ ದುರ್ಘಟನೆ ಮತ್ತೆ ನಡೆಯದಂತೆ ಎಚ್ಚರವಹಿಸಬೇಕು. ಎಲ್ಲರು ಒಂದೇ ತಾಯಿಯ ಮಕ್ಕಳಂತೆ ಶಾಂತಿಯಿಂದ ಬಾಳಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಸಲಹೆಯನ್ನು ನೀಡಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…