ಧಾರವಾಡ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಿಂದೂ ಹೆಣ್ಣು ಮಕ್ಕಳಿಗೆ ಎಚ್ಚರಿಕೆಯ ಕಿವಿ ಮಾತೊಂದನ್ನು ಹೇಳಿದ್ದಾರೆ. ಪ್ರೀತಿ ಮಾಡುವಾಗ, ಡೇಟಿಂಗ್ ಮಾಡುವಾಗ ಎಚ್ಚರಿಕೆ ಇರಲಿ ಎಂದಿದ್ದಾರೆ.
ಇತ್ತಿಚೆಗೆ ದೆಹಲಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಲೀವಿಂಗ್ ರಿಲೇಷನ್ ಶಿಪ್ ನಲ್ಲಿದ್ದ ಶ್ರದ್ಧಾಳನ್ನು ಅಫ್ತಾಬ್ ತುಂಡು ತುಂಡಾಗಿ ಕತ್ತರಿಸಿ ಹಾಕಿದ್ದಾನೆ. ಈ ವಿಚಾರ ಬರೀ ದೆಹಲಿ ಮಾತ್ರವಲ್ಲ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಅಫ್ತಾಬ್ ಕೃತ್ಯಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಮಧ್ಯೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ದೆಹಲಿಯಲ್ಲಿ ನಡೆದ ಘಟನೆ ತಾಲಿಬಾನ್ ಕೃತ್ಯಕ್ಕಿಂತ ಭೀಕರವಾಗಿದೆ. ಹೀಗಾಗಿ ಹಿಂದು ಹುಡುಗಿಯರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ.ಈ ಲವ್ ಜಿಹಾದ್ ಗೆ ಒಳಗಾಗುವ ಹೆಣ್ಣು ಮಕ್ಕಳಿಗೆ ನಾನು 15 ವರ್ಷದಿಂದಾನು ಎಚ್ಚರಿಕೆಯನ್ನು ಕೊಡುತ್ತಲೇ ಇದ್ದೇನೆ.
ಹಿಂದು ಹುಡುಗಿಯರಿಗೆ ನಾನು ಯಾರ ಜೊತೆ ಪ್ರೀತಿ ಮಾಡುತ್ತಿದ್ದೇನೆ, ಯಾರ ಜೊತೆಗೆ ಡೇಟಿಂಗ್ ಮಾಡುತ್ತಿದ್ದೇನೆ ಎಂಬ ಅರಿವಿರಬೇಕು. ದೆಹಲಿಯಲ್ಲಿ ನಡೆದ ಘಟನೆಯಿಂದ ಪಾಠ ಕಲಿಯಬೇಕು. ಆತ ಶ್ರದ್ಧಾ ಜೊತೆಗೆ ಇದ್ದರು ಇನ್ನು ನಾಲ್ಕೈದು ಹಿಂದು ಹುಡುಗಿಯರ ಜೊತೆಗೆ ಡೇಟ್ ಮಾಡುತ್ತಿದ್ದನಂತೆ. ಅವನಿಗೆ ಗಲ್ಲು ಶಿಕ್ಷೆಯೇ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…