Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಹಿಂದೂ ಮಹಾಗಣಪತಿ ಮಹೋತ್ಸವ – 2023 : ನಾಳೆಯಿಂದ ಅದ್ದೂರಿ ಆರಂಭ

---Advertisement---

 

ವರದಿ : ಸುರೇಶ್ ಪಟ್ಟಣ್            
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಸೆ.02) : ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ  ನಡೆಯುವ 2023ರ ಹಿಂದೂ ಮಹಾಗಣಪತಿಯ ಮಹೋತ್ಸವದ ಅಂಗವಾಗಿ ಪೆಂಡಲ್ ಪೂಜೆಯನ್ನು ಭಗವಧ್ವಜ ನೆಟ್ಟು,ಗೋ ಪೂಜೆ ಮಾಡುವ ಮುಖಾಂತರ  ಪ್ರಾರಂಭಿಸಲಾಗುವುದು.

ಈ ಹಿನ್ನಲೆಯಲ್ಲಿ ದಿನಾಂಕ 3-9-2023 ಭಾನುವಾರ ಬೆಳಿಗ್ಗೆ 9:00.ಘಂಟೆಗೆ ನಗರದ ಪಂಚಚಾರ್ಯ ಕಲ್ಯಾಣ ಮಂಟಪದ ಹತ್ತಿರದ ಜೈನ್ ದಾಮದಲ್ಲಿ ಕಾರ್ಯಕ್ರಮ ನಡೆಯಲಿದೆ. ಸೆ. 18 ರಿಂದ ಆ.7ರವರೆಗೆ ಭಕ್ತಾಧಿಗಳಿಗೆ ಹಿಂದು ಮಹಾ ಗಣಪತಿಯ ದರ್ಶನ ಇರುತ್ತದೆ. ಅಕ್ಟೋಬರ್ 08 ರಂದು ನಗರದಲ್ಲಿ ಗಣಪತಿ ವಿಸರ್ಜನೆಯ ಅಂಗವಾಗಿ ಹಿಂದು ಮಹಾ ಗಣಪತಿಯ ಶೋಭಾಯಾತ್ರೆ ನಡೆಯಲಿದೆ. ಈ ಸಾಲಿನ ಹಿಂದೂ ಮಹಾ ಗಣಪತಿಯ ಸಮಿತಿ ಅಧ್ಯಕ್ಷರಾಗಿ ಹಿರಿಯ ಆರ್.ಎಸ್.ಎಸ್. ಮುಖಂಡರಾದ ಜಿ.ಎಂ.ಸುರೇಶ್ ಆಯ್ಕೆಯಾಗಿದ್ದು ಈ ಸಾಲಿನ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...