Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 21 : ತಾಲೂಕು ಆಡಳಿತ ವತಿಯಿಂದ ನವಂಬರ್ 01 ರಂದು ನೆಹರು ಮೈದಾನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿವರ್ಷದಂತೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಲೂಕು ಕಚೇರಿಯಲ್ಲಿ ಪೂರ್ವ ಸಿದ್ಧತೆ ಸಭೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.

ಸಾಹಿತ್ಯ ಜನಪದ ಸಂಗೀತ ಅಥವಾ ಶಾಸ್ತ್ರೀಯ ಸುಗಮ ರಂಗಭೂಮಿ ಸಮಾಜ ಸೇವೆ ಶಿಕ್ಷಣ ಪತ್ರಿಕಾ ಮಾಧ್ಯಮ ಚಿತ್ರ ಅಥವಾ ಶಿಲ್ಪ ಕಲೆ ಭರತನಾಟ್ಯ ನವಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಗಮನಾರ್ಹ ಸೇವೆ ಮಾಡಿರುವ ಸಮರ್ಥಿಸುವ ದಾಖಲೆಗಳನ್ನು ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆಗೆ ಅಕ್ಟೋಬರ್ 29 ರಂದು ಸಂಜೆ 5:30ರ ಒಳಗೆ ಸಲ್ಲಿಸತಕ್ಕದ್ದು ಎಂದು ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರಾದ ಎಂ. ಸಿದ್ದೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now