Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಹಿರಿಯೂರು | ಬೈಕ್ ಅಪರಿಚಿತ ವಾಹನ ಡಿಕ್ಕಿ : ಓರ್ವ ಸಾವು

---Advertisement---

 

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 25 : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೈಕ್ ಸವಾರ ತುಮಕೂರು ಮೂಲದ ಗಿರೀಶ (36) ಎಂದು ಗುರುತಿಸಲಾಗಿದ್ದು, ಬೈಕ್ ಗೆ ಡಿಕ್ಕಿ ಹೊಡೆದು ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join WhatsApp

Join Now

Join Telegram

Join Now

Leave a Comment