Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು | ವೇದಾವತಿ ನದಿಯಲ್ಲಿ ಶವ ಪತ್ತೆ

---Advertisement---

 

ಸುದ್ದಿಒನ್, ಹಿರಿಯೂರು : ತಾಲೂಕಿನ ದೇವರಕೊಟ್ಟ – ತೊರೆಓಬೆನಹಳ್ಳಿ ಬಳಿ ಇರುವ ವೇದಾವತಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಆಂದ್ರಪ್ರದೇಶ ಐಕ್ಲರಹಳ್ಳಿಯ ಶ್ರೀಧರ (38 ವರ್ಷ) ಎಂದು ಗುರುತಿಸಲಾಗಿದೆ. ಕುಟುಂಬದ ಸಮಸ್ಯೆಯಿಂದ ಮೃತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಬ್ಬಿನಹೊಳೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...