Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಹಿರಿಯೂರು | ಕಾರು – ಬೈಕ್ ಡಿಕ್ಕಿ,  ಇಬ್ಬರು ಸಾವು

---Advertisement---

 

 

ಸುದ್ದಿಒನ್, ಹಿರಿಯೂರು, ಡಿ.31 : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರ ಹುಚ್ಚವ್ವನಹಳ್ಳಿ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join WhatsApp

Join Now

Join Telegram

Join Now

Leave a Comment