Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಅಕ್ರಮ ಜೂಜಾಟ : 15 ಮಂದಿ ವಶಕ್ಕೆ

---Advertisement---

 

ಹಿರಿಯೂರು, ಜುಲೈ. 23 : ತಾಲೂಕಿನ ಇಕ್ಕನೂರು ಗ್ರಾಮದ ಮುದ್ದೇನಹಳ್ಳಿ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಬುಧವಾರ ಸಿಪಿಐ ಗುಡ್ಡಪ್ಪ ಮಾರ್ಗದರ್ಶನದಲ್ಲಿ ಅಬ್ಬಿನ ಹೊಳೆ ಪಿಎಸ್‌ಐ ದೇವರಾಜ್ ನೇತೃತ್ವದಲ್ಲಿ ದಾಳಿ ನಡೆಸಿ, ಅವರಿಂದ ಸುಮಾರು ರೂ.34,580 ನಗದು ವಶಪಡಿಸಿಕೊಂಡು ಸುಮಾರು 15ಮಂದಿಯನ್ನು ಬಂಧಿಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment