ಸುದ್ದಿಒನ್, ಹಿರಿಯೂರು, ಮಾರ್ಚ್. 20 : ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ ಮೇಲೆ, ಖಚಿತ ಮಾಹಿತಿ ಮೇರೆಗೆ, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿ, 6 ಮಂದಿ ಜೂಜುಕೊರರನ್ನು ಬಂಧಿಸಿದ ಘಟನೆ ಮಸ್ಕಲ್ ಗ್ರಾಮದಲ್ಲಿ ನಡೆದಿದೆ.
ಬಂಧಿತರಿಂದ 2430 ರೂಪಾಯಿ ನಗದು ಮತ್ತು ಆಟಕ್ಕೆ ಬಳಸಿದ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಡಿಸಿ ಕಾಲೋನಿ ಸಮೀಪದ ನಾರಿನ ಮಿಲ್ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, 1110 ನಗದು ಮತ್ತು ಆಟಕ್ಕೆ ಬಳಸಿದ್ದ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಆಟಗಾರರನ್ನು ಬಂಧಿಸಿದ್ದು, ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೆಂಗಳೂರು; ಬೆಳಗಾವಿಯಲ್ಲಿ ಮರಾಠಿಗಳ ಪುಂಡಾಟ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟಿವೆ. ಹಲವು ಸಂಘಟನೆಗಳು ಕೂಡ…
ನಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ನಮ್ಮ ಆರೋಗ್ಯವನ್ನ ಕಾಪಾಡುತ್ತವೆ. ಆ ಬಗ್ಗೆ ನಮ್ಮ ಹಿರಿಯರು ಈಗಾಗಲೇ ಸಾಕಷ್ಟು ಸಲ…
ಈ ರಾಶಿಯವರಿಗೆ ಆಕಸ್ಮಿಕ ಮದುವೆಯ ಶುಭ ಸುದ್ದಿ ಸಂದೇಶ ಬರಲಿದೆ, ಈ ರಾಶಿಯವರು ಮದುವೆಗೆ ನಿರಾಕರಿಸುವರು, ಶನಿವಾರದ ರಾಶಿ ಭವಿಷ್ಯ…
ಬೆಂಗಳೂರು; ಸ್ಪೀಕರ್ ಎಂಬುದನ್ನು ಮರೆತ ಬಿಜೆಪಿ ನಾಯಕರು ಅವರ ಪೀಠದ ಮೇಲೆಯೇ ಹತ್ತಿ, ಬಜೆಟ್ ಪ್ರತಿಯನ್ನು ಹರಿದು ಹಾಕಿ, ಅಗೌರವ…
ಬೆಂಗಳೂರು ನಗರದ ಜನತೆಗೆ ಸಂತಸದ ಸುದ್ದಿ! ಟಿವಿ9 ಕನ್ನಡವು ಅದ್ಭುತವಾದ ಲೈಫ್‌ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್‌ಪೋವನ್ನು ಆಯೋಜಿಸುತ್ತಿದೆ. ಈ…
ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 40…