ಹಿರಿಯೂರು : ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್ ವ್ಯತ್ಯಯ

ಹಿರಿಯೂರು. ಏ.07: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹಿರಿಯೂರು ಪಟ್ಟಣದಲ್ಲಿ ಇದೇ ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಿರಿಯೂರು ಪಟ್ಟಣದಲ್ಲಿ ಟಿ.ಬಿ ಸರ್ಕಲ್‍ನಿಂದ ಹುಳಿಯಾರ್ ರಸ್ತೆಯವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಿರಿಯೂರು 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-09 ಹುಳಿಯಾರ್ ರೋಡ್ ಮತ್ತು ಎಫ್-03 ಎನ್.ಜೆ.ವೈ ದೊಡ್ಡಘಟ್ಟ 11 ಕೆ.ವಿ ಮಾರ್ಗಗಳಿಗೆ ಇದೇ ಏಪ್ರಿಲ್ 8 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಹಿರಿಯೂರು ಪಟ್ಟಣದ ಆವಧಾನಿನಗರ, ಗಾಂಧಿನಗರ, ತಾಲ್ಲೂಕು ಕಛೇರಿ, ಹುಳಿಯೂರು ರಸ್ತೆ ಲಕ್ಷ್ಮಮ್ಮಬಡಾವಣೆ, ಎಲ್‍ಐಸಿ ಬಡಾವಣೆ, ಹರಿಶ್ಚಂದ್ರ ಘಾಟ್, ಲಕ್ಕವ್ವನಹಳ್ಳಿ, ದೊಡ್ಡಘಡ್ಡ, ಸೀಗೇಹಳ್ಳಿ ಹಾಗೂ ಸುತ್ತ-ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

suddionenews

Recent Posts

ಬಸವ ಜಯಂತಿಯಂದು ಬೇರೆ ಯಾವ ಜಯಂತಿ ಆಚರಣೆ ಬೇಡ : ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಏಪ್ರಿಲ್. 11 : ಸಾಂಸ್ಕೃತಿಕ…

33 minutes ago

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ, ಈ ರಾಶಿಯವರ ಭಾಗ್ಯ ಎನ್ನಬೇಕೋ ಪುಣ್ಯ…

9 hours ago

ಬಳ್ಳಾರಿಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ; ನಾಳೆಯೇ ನೇರ ಸಂದರ್ಶನ

ಬಳ್ಳಾರಿ; ಜಿಲ್ಲೆಯ ಸುತ್ತಮುತ್ತ ಕೆಲಸ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್. ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಏಪ್ರಿಲ್ 11…

18 hours ago

ದಾವಣಗೆರೆ ; ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ..!

ದಾವಣಗೆರೆ : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. SPF ನಗರದಲ್ಲಿ ತನ್ನಿಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ…

18 hours ago

ಹಿರಿಯೂರು : ಕವಿ ಶಾಂತರಸರ 100 ನೇ ಜನ್ಮಶತಮಾನೋತ್ಸವ ಆಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…

22 hours ago

ಜಾಗ್ಥೆ ರಹೋ ಭಾರತ್ ಯಾತ್ರಾಗೆ ವಿಮುಕ್ತಿ ಧಮ್ಮ ಕೇಂದ್ರದಲ್ಲಿ ಸ್ವಾಗತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…

22 hours ago