Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು : ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ಜೂ.19 ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ. ಜೂ.18: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ರಂಗನಾಥಪುರ ಹಾಗೂ  ಮಲ್ಲಪ್ಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಜೂನ್ 19ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ರಂಗನಾಥಪುರ ಹಾಗೂ ಮಲ್ಲಪ್ಪನಹಳ್ಳಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಮೇಟಿಕುರ್ಕೆ, ಸೂರಗೊಂಡನಹಳ್ಳಿ, ಗುಯಿಲಾಳು, ಹುಲಿತೊಟ್ಲು, ತಾವಂದಿ, ಹರ್ತಿಕೋಟೆ, ಮಲ್ಲಪ್ಪನಹಳ್ಳಿ, ಗನ್ನಾಯನಕಹಳ್ಳಿ, ಕಳವಿಬಾಗಿ, ಯರಬಳ್ಳಿ, ಸಿ.ಎನ್.ಮಾಳಿಗೆ, ಗಿಡ್ಡೋಬನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ರಂಗನಾಥಪುರ, ಹಾರನಕಟ್ಟೆ, ಕುಂದಲಗುರು, ಕುರುಬರಹಳ್ಳಿ, ಇಕ್ಕನೂರು, ಉಪ್ಪಳಗೆರೆ, ನಾಗೇನಹಳ್ಳಿ, ದೊಡ್ಡಕಟ್ಟೆ, ಕೊಡ್ಲಹಳ್ಳಿ, ಪಿಟ್ಲಾಲಿ, ಲಕ್ಷ್ಮೀಪುರ, ಹೊಸಯಾಳನಾನಡು, ಹಳೆಯಳನಾಡು, ಆಲೂರು, ಕಸವನಹಳ್ಳಿ, ಸಮುದ್ರದ ಹಳ್ಳಿ, ಮ್ಯಾದನಹೊಳೆ, ಕೋಡಿಹಳ್ಳಿ, ಶಿವಪುರ, ಶಿವನಗರ ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು  ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...